*ಉಪನೋಂದಣಾಧಿಕಾರಿ ಅಮಾನತಿಗೆ ಶಿಫಾರಸು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭೂ ನೋಂದಣಿ ವಂಚನೆ ಪ್ರಕರಣವೊಂದರಲ್ಲಿ ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿಯನ್ನು ಅಮಾನತು ಮಾಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶಿಫಾರಸು ಮಾಡಿದ್ದಾರೆ. ನಕಲಿ ದಾಖಲೆಗಳು ಮತ್ತು ನಕಲಿ ಸಹಿಗಳನ್ನು ಬಳಸಿ ಆಸ್ತಿ ನೋಂದಣಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 2026ರ ಏಪ್ರಿಲ್ 24ರಂದು ಅಂಕಲಗಿ ಗ್ರಾಮದಲ್ಲಿರುವ 9 ಏಕರೆ 33 ಗುಂಟೆ ಜಮೀನನ್ನು 39 ವರ್ಷಗಳ ಹಿಂದೆ ಮೃತಪಟ್ಟಿದ್ದರೆಂದು ಹೇಳಲಾಗಿರುವ ವ್ಯಕ್ತಿ ಹೆಸರಿನಲ್ಲಿ ನೋಂದಣಿ ಮಾಡಲಾಗಿತ್ತು. ಇದೇ ಮೃತ ವ್ಯಕ್ತಿಗೆ … Continue reading *ಉಪನೋಂದಣಾಧಿಕಾರಿ ಅಮಾನತಿಗೆ ಶಿಫಾರಸು*