ಶಾಲಾ ಕಟ್ಟಡಗಳ ಮರುನಿರ್ಮಾಣ: ಪೂಜೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ, ಸೋಮನಟ್ಟಿ ಹಾಗೂ ಅರಳೀಕಟ್ಟಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಮರು ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಪೂಜೆ ನೆರವೇರಿಸಿದರು.  ಮಳೆಯಿಂದ ಶಾಲಾ ಕಟ್ಟಡಗಳು ಹಾನಿಗೊಳಗಾಗಿದ್ದು, ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ  ಮರು ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಶನಿವಾರ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. Home add -Advt ಈ ಸಂದರ್ಭದಲ್ಲಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಗ್ರಾಮೀಣ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಸಮಗ್ರ ಯೋಜನೆಯೊಂದನ್ನು … Continue reading ಶಾಲಾ ಕಟ್ಟಡಗಳ ಮರುನಿರ್ಮಾಣ: ಪೂಜೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ