
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.
ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಸೋಮವಾರ ಖಾನಾಪುರಕ್ಕೆ ಸಚಿವ ಸುರೇಶಕುಮಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ