ಯಲ್ಲಮ್ಮ ದೇವಸ್ಥಾನಕ್ಕೆ ದಾಖಲೆಯ ಕಾಣಿಕೆ ಸಂಗ್ರಹ: ಹುಂಡಿಯಲ್ಲಿ ವಿದೇಶಿ ನೋಟುಗಳು ಪತ್ತೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ದಾಖಲೆಯ ಕಾಣಿಕೆ ಹಣ ಹಾಗು ಚಿನ್ನ ಸಂಗ್ರಹವಾಗಿದೆ.‌ ಬರದ ಬವಣೆ ಮಧ್ಯೆಯೂ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಭರಪೂರ ಕಾಣಿಕೆ ಹರಿದು ಬಂದಿದ್ದು, ಒಂದೇ ವರ್ಷದಲ್ಲಿ ಎರಡು ಕೋಟಿಗೂ ಅಧಿಕ ಕಾಣಿಕೆ ಹೆಚ್ಚಳವಾಗಿದೆ.‌ ದೇಶದ ನಾನಾ ಭಾಗದಿಂದ ಬಂದಿದ್ದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮಾಡಿದ್ದಾರೆ.‌ 2023–24ರಲ್ಲಿ ₹11.23 ಕೋಟಿ … Continue reading ಯಲ್ಲಮ್ಮ ದೇವಸ್ಥಾನಕ್ಕೆ ದಾಖಲೆಯ ಕಾಣಿಕೆ ಸಂಗ್ರಹ: ಹುಂಡಿಯಲ್ಲಿ ವಿದೇಶಿ ನೋಟುಗಳು ಪತ್ತೆ