*ವಿದ್ಯುತ್ ಉತ್ಪಾದನೆ, ಆದಾಯದಲ್ಲಿ ದಾಖಲೆ; ಇಂಧನ ಸಚಿವ ಕೆ.ಜೆ.ಜಾರ್ಜ್*

ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ ಇಂಧನ ಇಲಾಖೆ, ಕಳೆದ ಬೇಸಿಗೆ (ಎಪ್ರಿಲ್ 1) ನಂತರ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ. ಬೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, “2024ರ ಏಪ್ರಿಲ್ 1ರಿಂದ ಜುಲೈ ಅಂತ್ಯದವರೆಗೆ 1,403 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. … Continue reading *ವಿದ್ಯುತ್ ಉತ್ಪಾದನೆ, ಆದಾಯದಲ್ಲಿ ದಾಖಲೆ; ಇಂಧನ ಸಚಿವ ಕೆ.ಜೆ.ಜಾರ್ಜ್*