ವರ್ಷದ ಕೊನೆ ದಿನದಂದು ದಾಖಲೆ ಮದ್ಯ ವಹಿವಾಟು

*ಎಂ ಎಸ್ ಐ ಎಲ್: ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ*  ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿರುವ 1031 ಎಂ ಎಸ್ ಐ ಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ ಭಾನುವಾರ (ಡಿ.31) ₹18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂ ಎಸ್ ಐ ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು ₹ 4.34 ಕೋಟಿ ಹೆಚ್ಚಳವಾಗಿದೆ. 2022ರ … Continue reading ವರ್ಷದ ಕೊನೆ ದಿನದಂದು ದಾಖಲೆ ಮದ್ಯ ವಹಿವಾಟು