Belagavi NewsBelgaum NewsKarnataka News

*ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ರೆಗ್ಯೂಲರ್ ಆಧಾರದ ಮೇಲೆ ಸಬ್-ಸ್ಟಾಪ್ ಕೇಡರನಲ್ಲಿ ಆಫೀಸ್ ಅಸಿಸ್ಟೆಂಟ್ (ಪ್ಯೂನ್) 500 ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ.

ದಿನಾಂಕ: 23-05-2025 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ www.bankofbaroda.in ವೆಬ್ ಸೈಟ್ ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Back to top button