*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್*

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಪ್ರಗತಿವಾಹಿನಿ ಸುದ್ದಿ: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.Home add -Advt ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್*