*ಇ-ಸ್ವತ್ತು ಮೂಲಕ ನಿಮ್ಮ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ: ಸಮರ್ಪಕ ಭೂದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ*

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನರೆಗಾ ಯೋಜನೆ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ, ಇದರಿಂದ ನಮ್ಮ ಸರ್ಕಾರಕ್ಕೆ ಹೆಚ್ಚು ಪ್ರಚಾರ ಸಿಗುತ್ತದೆ. … Continue reading *ಇ-ಸ್ವತ್ತು ಮೂಲಕ ನಿಮ್ಮ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ: ಸಮರ್ಪಕ ಭೂದಾಖಲೆ ನೀಡುವುದು ಸರ್ಕಾರದ ಆರನೇ ಗ್ಯಾರಂಟಿ*