*ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂ. 11ರವರೆಗೆ ‘ರೆಡ್ ಅಲರ್ಟ್’ ಘೋಷಣೆ* 

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ  ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು ಜೂನ್ 11ರವರೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.Home add -Advt ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ 20 ಸೆಂ.ಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ … Continue reading *ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂ. 11ರವರೆಗೆ ‘ರೆಡ್ ಅಲರ್ಟ್’ ಘೋಷಣೆ*