*ಭಾರಿ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಶಾಲಾ ಕಾಲೇಜುಗಳಿಗೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಉಡುಪಿ … Continue reading *ಭಾರಿ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಶಾಲಾ ಕಾಲೇಜುಗಳಿಗೆ ಘೋಷಣೆ*
Copy and paste this URL into your WordPress site to embed
Copy and paste this code into your site to embed