*ಸರ್ಕಾರಿ ನೌಕರರ ತುರ್ತು ಗಮನಕ್ಕೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು, ನಿಗಮಮಂಡಳಿಗಳ ನಿರ್ದೇಶನಾಯಲ, ಆಯುಕ್ತಾಯ ಸೇರಿದಂತೆ ಎಲ್ಲ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸುತ್ತೋಲೆ ಪ್ರಕಟಿಸಿದೆ. ಆಗಸ್ಟ್ 16ರಂದು ಈ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ನಿಗಮ ಮಂಡಳಿ ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಸುತ್ತೋಲೆಯ ಸೂಚನೆ ಪಾಲಿಸುತ್ತಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನದ ಒಳಗಾಗಿ ರಾಜ್ಯ … Continue reading *ಸರ್ಕಾರಿ ನೌಕರರ ತುರ್ತು ಗಮನಕ್ಕೆ*
Copy and paste this URL into your WordPress site to embed
Copy and paste this code into your site to embed