*ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ.Home add -Advt ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) ಯಾವುದೇ … Continue reading *ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ*