*ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ಇದು ಕೇಂದ್ರ ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಸಿಎಂ ಸಿದ್ದರಾಮಯ್ಯ ಕಿಡಿ*
ಪ್ರಗತಿವಾಹಿನಿ ಸುದ್ದಿ: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್.ಬಿ.ಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳೆಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ … Continue reading *ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ಇದು ಕೇಂದ್ರ ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಸಿಎಂ ಸಿದ್ದರಾಮಯ್ಯ ಕಿಡಿ*
Copy and paste this URL into your WordPress site to embed
Copy and paste this code into your site to embed