*ಆಡಿ ಕಾರು ಬಳಿಸಿ ರೀಲ್ಸ್: ಬಿಜೆಪಿ ಮುಖಂಡನ ಪುತ್ರ ಸಾವು*

ಪ್ರಗತಿವಾಹಿನಿ ಸುದ್ದಿ: ರೀಲ್ಸ್ ವಿಡಿಯೋಗಾಗಿ ಕಾರಿನಲ್ಲಿ ಸ್ಪಂಟ್ ಮಾಡಲು ಹೋಗಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ 15 ವರ್ಷದ ಪುತ್ರ ಸಾವನ್ನಪ್ಪಿದ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್ ಸಂಗಳದ (15) ಮೃತ ಬಾಲಕ. ಯುಗಾದಿ ಹಬ್ಬದ ರಜೆಯ ಹಿನ್ನಲೆ ಬಾಲಕ ಹುಬ್ಬಳ್ಳಿಯಲ್ಲಿರುವ ತನ್ನ ಪೋಷಕರ ಮನೆಗೆ ಬಂದಿದ್ದ ನಂತರ ಗುರುವಾರ ಸಂಜೆ ತನ್ನ ಸ್ನೇಹಿತನ ಜೊತೆ ಸೇರಿ ಶೇಜವಾಡಕ್ಕರ್ ಪ್ಲಾಟ್‌ ಗೆ ರೀಲ್ಸ್ ಮಾಡಲು ತೆರಳಿದ್ದಾನೆ.Home add -Advt … Continue reading *ಆಡಿ ಕಾರು ಬಳಿಸಿ ರೀಲ್ಸ್: ಬಿಜೆಪಿ ಮುಖಂಡನ ಪುತ್ರ ಸಾವು*