ಶಾಲೆಗಳಲ್ಲಿ ಡೋನೆಶನ್ ಪಡೆದರೆ ನೋಂದಣಿ ರದ್ದು: ಡಿಸಿ ನಿತೇಶ್ ಪಾಟೀಲ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪ್ರವೇಶಕ್ಕೆ ಯಾವುದೇ ರೀತಿಯ ಡೊನೇಶನ್ ಪಡೆಯುವಂತಿಲ್ಲ. ಒಂದು ವೇಳೆ ಕಾನೂನು ಬಾಹಿರವಾಗಿ ಡೊನೇಶನ್ ಪಡೆದಿರುವುದು ಕಂಡುಬಂದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಕೆಲವು ಶಾಲೆಗಳಲ್ಲಿ ಡೊನೇಶನ್ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿರುತ್ತಿವೆ. ನಿಯಮಾನುಸಾರ ಸರಕಾರವು ನಿಗದಿಪಡಿಸಿದ ಶುಲ್ಕಗಳನ್ನು ಮಾತ್ರ … Continue reading ಶಾಲೆಗಳಲ್ಲಿ ಡೋನೆಶನ್ ಪಡೆದರೆ ನೋಂದಣಿ ರದ್ದು: ಡಿಸಿ ನಿತೇಶ್ ಪಾಟೀಲ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed