*ಇನ್ಮುಂದೆ ಭಾನುವಾರವೂ ತೆರೆದಿರಲಿದೆ ರಿಜಿಸ್ಟ್ರಾರ್, ಸಬ್ ರಿಜಿಸ್ಟ್ರಾರ್ ಕಚೇರಿ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಛೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಛೇರಿ ಪಾರದರ್ಶಕವಾದ … Continue reading *ಇನ್ಮುಂದೆ ಭಾನುವಾರವೂ ತೆರೆದಿರಲಿದೆ ರಿಜಿಸ್ಟ್ರಾರ್, ಸಬ್ ರಿಜಿಸ್ಟ್ರಾರ್ ಕಚೇರಿ*