Kannada NewsKarnataka NewsLatest

*ಹಬ್ಬದ ದಿನವೇ ದುರಂತ; ಪುನರ್ವಸತಿ ಕೇಂದ್ರದ ಕಟ್ಟಡದಿಂದ ಬಿದ್ದು ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪುನರ್ವಸತಿ ಕೇಂದ್ರ ಕಟ್ಟಡದ ಮೇಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಕೆಂಚನಪುರದಲ್ಲಿ ಪುನರ್ವಸತಿ ಕೇಂದ್ರ ಕಟ್ಟಡದ ಮೇಲಿನಿಂದ ವ್ಯಕ್ತಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲಿಸರು ಸ್ಥಳಕ್ಕೆಧಾವಿಸಿದ್ದಾರೆ.

Home add -Advt

ಕಟ್ಟಡದಿಂದ ಬಿದ್ದ ವ್ಯಕ್ತಿ ಯಾರು? ಘಟನೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Back to top button