*ಪ್ರಿಯಾಂಕಾ ಗಾಂಧಿ ಪುತ್ರನ ಛಾಯಾಚಿತ್ರ ಪ್ರದರ್ಶನಕ್ಕೆ ಕೊನೇ ಕ್ಷಣದಲ್ಲಿ ಅಡ್ಡಿ: 74 ಫೋಟೋಗಳು ಬಲವಂತದಿಂದ ತೆರವು*: *ಏನಿದು ಪ್ರಕರಣ?*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ, ಛಾಯಾಗ್ರಾಹಕ ರೆಹಾನ್ ವಾದ್ರಾ ಅವರ ಛಾಯಾಚಿತ್ರ ಪ್ರದರ್ಶನದ ವೇಳೆ ಕೊನೇ ಕ್ಷಣದಲ್ಲಿ ಅಡ್ಡಿ ಪಡಿಸಲಾಗಿದ್ದು, 74 ಛಾಯಾ಼ಚಿತ್ರಗಳನ್ನು ಬಲವಂತದಿಂದ ತೆರವುಗೊಳಿಸಿದ ಘಟನೆ ನಡೆದಿದೆ. ರೆಹಾನ್ ವಾದ್ರಾ ಆಯೋಜಿಸಿದ್ದ ಏಕವ್ಯಕ್ತಿ ಕಲಾ ಪ್ರದರ್ಶನದ ವೇಳೆ ನವದೆಹಲಿಯ ಬಿಕಾನೆರ್ ಹೌಸ್ ನಲ್ಲಿ ಈ ಘಟನೆ ನಡೆದಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಮತ್ತು ಯುವಕರ ಪ್ರತಿಭಟನೆಗಳನ್ನು ಬಿಂಬಿಸುವ ಸುಮಾರು 74 … Continue reading *ಪ್ರಿಯಾಂಕಾ ಗಾಂಧಿ ಪುತ್ರನ ಛಾಯಾಚಿತ್ರ ಪ್ರದರ್ಶನಕ್ಕೆ ಕೊನೇ ಕ್ಷಣದಲ್ಲಿ ಅಡ್ಡಿ: 74 ಫೋಟೋಗಳು ಬಲವಂತದಿಂದ ತೆರವು*: *ಏನಿದು ಪ್ರಕರಣ?*