*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: 2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಲಾಗಿರುವ ವಿಶೇಷ ಸದನ ಸಮಿತಿಯ ಮಧ್ಯಂತರ ವರದಿಯನ್ನು ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಲ್ಲಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ … Continue reading *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ*