*ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ ಕೆ ಶಿವಕುಮಾರ್*

ಬೆಂಗಳೂರು: “ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು. ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಅವರು ಶನಿವಾರ ಗೃಹ ಕಚೇರಿ … Continue reading *ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ ಕೆ ಶಿವಕುಮಾರ್*