*ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಿ: ಬೆಳಗಾವಿಯಲ್ಲಿ ಸಿಎಂಗೆ ಕರವೇ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿಯಾಗಿ ನಡೆಯುವ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರದಿಂದ ₹1 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿ ಕೇಂದ್ರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವ … Continue reading *ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಿ: ಬೆಳಗಾವಿಯಲ್ಲಿ ಸಿಎಂಗೆ ಕರವೇ ಆಗ್ರಹ*