ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿರುವ ರಿಲಯನ್ಸ್ ಸಂಸ್ಥೆ ಅತ್ಯಂತ ಕಡಿಮೆ ಬೆಲೆಯಲ್ಲಿ 5ಜಿ ಫೋನ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಿಲಯನ್ಸ್ ಸಂಸ್ಥೆಯ 44ನೇ ಸಭೆಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ, ಸಂಸ್ಥೆ ಸಾಧನೆಗಳನ್ನು ವಿವರಿಸಿದರು. ಜಿಯೋ, ಗೂಗಲ್ ಸಹಯೋಗದೊಂದಿಗೆ ಸೆ.10ರಂದು 5ಜಿ ಫೋನ್ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಗಣೇಶ್ ಚತುರ್ಥಿಯ ದಿನ ಹೊಸ ಫೋನ್ ಲಭ್ಯವಾಗಲಿದ್ದು, ವಿಶ್ವದಲ್ಲಿಯೇ ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಹೇಳಿದರು.
ನನ್ನನ್ನು ಹಾಗೆ ಕರೆಯಬೇಡಿ; ಆ ಪದವೇ ಡೆಂಜರ್ ಎಂದ ಡಾ.ಜಿ. ಪರಮೇಶ್ವರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ