*ಯಾರು ಧರ್ಮವನ್ನು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ: ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ವೈಕುಂಠ ಏಕಾದಶಿ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಾನು ಕೂಡಾ ದೇವರಿಗೆ ಪೂಜೆ ಮಾಡುತ್ತೇನೆ, ದೇವರಿಗೆ ನಮಸ್ಕಾರ ಮಾಡದೇ ನಾನು ಮನೆಯಿಂದ ಹೊರಗಡೆ ಹೋಗುವುದಿಲ್ಲ ಎಂದು ಅವರು ಈ ವೇಳೆ ತಿಳಿಸಿದ್ದಾರೆ. ತಿಮ್ಮಪ್ಪನ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ದೇಶದೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ ಮಾಡಲಾಗುತ್ತಿದೆ. ಧರ್ಮೋ ರಕ್ಷತಿ ರಕ್ಷಿತಃ. ಯಾರು ಧರ್ಮವನ್ನು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ. ದೇವರ ಸನ್ನಿಧಿಯಲ್ಲಿ ಲಕ್ಷ್ಮಿವೆಂಕಟೇಶ್ವರನ ದರ್ಶನ ಮಾಡಿದರೆ … Continue reading *ಯಾರು ಧರ್ಮವನ್ನು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ: ಡಿಕೆಶಿ*
Copy and paste this URL into your WordPress site to embed
Copy and paste this code into your site to embed