*ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಜಾರಿಯಾಗಿದೆ. ಸಮೂಹ “ಎ” ಕಿರಿಯ ಶ್ರೇಣಿ ಅಧಿಕಾರಿಗಳಿಗೆ ಹಿರಿಯ ಶ್ರೇಣಿ ಹುದ್ದೆಗೆ ಮುಂಬಡ್ತಿ ನೀಡುತ್ತಾ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ. ಪಿ. ಜಯಮ್ಮ ಸಹಾಯಕ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು → ಕಾರ್ಯನಿರ್ವಾಹಕ ಅಧಿಕಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ, ಉಡುಪಿ ಜಿಲ್ಲೆ(ಖಾಲಿ ಹುದ್ದೆ).Home add -Advt ಸಿ.ಜಿ. ಕೃಷ್ಣ, ಕಾರ್ಯನಿರ್ವಾಹಕ ಅಧಿಕಾರಿ, ಶ್ರೀಕಂಠೇಶ್ವರಸ್ವಾಮಿ ದೇವಾಲಯ, ನಂಜನಗೂಡು → ಕಾರ್ಯದರ್ಶಿ, ಶ್ರೀ … Continue reading *ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ*