Latest

ರೆಮ್ ಡಿಸಿವಿರ್ ಇಂಜಕ್ಷನ್ ಹೆಸರಲ್ಲಿ ವಂಚನೆ; ಸಾರ್ವಜನಿಕರಿಗೆ ಇರಲಿ ಎಚ್ಚರ..!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಕಿತರಿಗೆ ನೀಡಲಾಗುವ ರೆಮ್ ಡಿಸಿವಿರ್ ಇಂಜಕ್ಷನ್ ಹೆಸರಲ್ಲಿ ಜನರನ್ನು ವಂಚಿಸಲಾಗುತ್ತಿದ್ದು, ಇಬ್ಬರು ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ಸಿಟಿ ಪೊಲೀಸರು ತಿಳಿಸಿದ್ದಾರೆ.

6 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಅವರ ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ರೆಮ್ ಡಿಸಿವಿರ್ ಔಷಧ ಆನ್ ಲೈನ್ ನಲ್ಲಿ ಆರ್ಡರ್ ಮಾಡುವ ಮೊದಲು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಕೊರೊನಾ ಬಂದ ಅಣ್ಣನನ್ನೇ ಕೊಚ್ಚಿ ಕೊಂದ ತಮ್ಮ

Home add -Advt

Related Articles

Back to top button