*ಮಂಗಳೂರು ಎಂದು ಹೆಸರು ಬದಲಾವಣೆ; ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: “ಕರಾವಳಿ ಮತ್ತು ಮಲೆನಾಡಿನಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು, ಬ್ಯಾಂಕ್ ಸಾಲ ತೀರುವಳಿ ಅವಧಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ತುಳುನಾಡ ಜವನೆರ್ ಸಂಘಟನೆ ಬೆಂಗಳೂರಿನ ವಿಜಯನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಸ್ಟಮಿದ ಐಸಿರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಮೂಲಸೌಕರ್ಯಗಳ ನಿರ್ವಹಣೆ ವೆಚ್ಚವೂ ಸಹಜವಾಗಿಯೇ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರರಿಗೆ ನೆರವು ನೀಡುವ ಉದ್ದೇಶದಿಂದ … Continue reading *ಮಂಗಳೂರು ಎಂದು ಹೆಸರು ಬದಲಾವಣೆ; ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ*
Copy and paste this URL into your WordPress site to embed
Copy and paste this code into your site to embed