*ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಬರಹಗಾರ ಹಾಗೂ ನಿರ್ಮಾಪಕ ಸಿಂಗೀತಂ ಶ್ರೀನಿವಾಸ ರಾವ್ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಸಿಂಗೀತಂ ಶ್ರೀನಿವಾಸ ರಾವ್ ಅವರು 60ಕ್ಕೂ ಅಧಿಕ ಸಿನಿಮಾಗಳಿಗೆ ನಿರ್ದೇಶನ ನೀಡಿದ್ದರು. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರಗಳನ್ನು ನಿರ್ದೇಶಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ‘ಆನಂದ್’ ಸಿನಿಮಾ … Continue reading *ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ*
Copy and paste this URL into your WordPress site to embed
Copy and paste this code into your site to embed