ಪ್ರಸಿದ್ಧ ಹೊಟೆಲ್ ಉದ್ಯಮಿ ಸುರೇಶ ನಾಯರಿ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಹರ್ಷಾ ಹೊಟೇಲ್, ಶಬರಿ ಹೊಟೇಲ್‌, ಸಾಯಿ ಶಬರಿ ಹೊಟೆಲ್ ಗಳ ಮಾಲಕರಾಗಿದ್ದ ಸುರೇಶ ಗಣಪಯ್ಯ ನಾಯರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ. ಇಲ್ಲಿಯ ರಾಮತೀರ್ಥ‌ನಗರ ನಿವಾಸಿಯಾಗಿದ್ದ ಸುರೇಶ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದವರಾಗಿದ್ದರು.Home add -Advt ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ‌ ಫಲಿಸದೇ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ … Continue reading ಪ್ರಸಿದ್ಧ ಹೊಟೆಲ್ ಉದ್ಯಮಿ ಸುರೇಶ ನಾಯರಿ ನಿಧನ