Latest

ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ: ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ರೂ ಕೇಸ್ ಬೇರೆ ದಾರಿ ಹಿಡಿಯುತ್ತಿತ್ತು; ಕಮಿಷ್ನರ್ ದಯಾನಂದ್

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ & ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ದಯಾನಂದ್, ವ್ಯಕ್ತಿಯನ್ನು ಹತ್ಯೆ ಮಾಡಿದ್ದು ಹೀನ, ಹೇಯ ಕೃತ್ಯ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಸಮರ್ಪಕವಾಗಿ ಹಾಗೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ. ಸ್ವಲ್ಪ ನಿರ್ಲಕ್ಷ ಮಾಡಿದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ. ಪ್ರಕರಣದ ತನಿಖೆ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಕಯತ್ನ ನಡೆಯುತ್ತಿದೆ ಎದು ತಿಳಿಸಿದರು.

Related Articles

Back to top button