*ರೇಣುಕಾಸ್ವಾಮಿ ಕೊಲೆ ಕೇಸ್: ಎ 14 ಆರೋಪಿ ಇಂದು ಹಿಂಡಲಗಾ ಜೈಲಿಗೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ ಗ್ಯಾಂಗ್ ನಲ್ಲಿದ್ದ ಎ 14 ಆರೋಪಿ ಪ್ರದೂಶ್ ಬುಧವಾರ ರಾತ್ರಿ ಬೆಳಗಾವಿ ಹಿಂಡಲಗಾ ಕಾರಾಗೃಹಕ್ಕೆ ಬರಲಿದ್ದಾನೆ. ಪರಪ್ಪನ ಅಗ್ರಹಾರದಲ್ಲಿ ಐಶಾರಾಮಿ ಸವಲತ್ತು ಪಡೆದಿದ್ದ ಎಂಬ ಆರೋಪ ಇರುವ ಕಾರಣ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. Home add -Advt ವಿಷಯ ತಿಳಿಯುತ್ತಿದ್ದಂತೆ ಪ್ರದೂಶ್ ಕಣ್ಣೀರು ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಾಜ್ಯದಲ್ಲೇ ಅತ್ಯಂತ ದೊಡ್ಡ ಜೈಲಾಗಿರುವ ಹಿಂಡಲಗಾ ಜೈಲು ಕೊಲೆಗಡುಕ ಆರೋಪಿಗಳಿಗೆ ಹೇಳಿ ಮಾಡಿಸಿದ ಜಾಗ. ವಿಪರೀತ ಮಳೆ, … Continue reading *ರೇಣುಕಾಸ್ವಾಮಿ ಕೊಲೆ ಕೇಸ್: ಎ 14 ಆರೋಪಿ ಇಂದು ಹಿಂಡಲಗಾ ಜೈಲಿಗೆ*