ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆಗಿದೆ. ಮನೆಯೂಟ ವ್ಯವಸ್ಥೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ತನಗೆ ಜೈಲೂಟ ಒಗ್ಗೂಡುತ್ತಿಲ್ಲ. ಅಜೀರ್ಣ, ಅತಿಸಾರವಾಗುತ್ತಿದ್ದು, ಮನೆ ಊಟ ನೀಡಲು ಅವಕಾಶ ಕೊಡಬೇಕು ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.Home add -Advt ಮನೆಯೂಟ, ಬಟ್ಟೆ, ಹಾಸಿಗೆ, ಪುಸ್ತಕ … Continue reading *ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್*
Copy and paste this URL into your WordPress site to embed
Copy and paste this code into your site to embed