*ರೇಣುಕಾಸ್ವಾಮಿ ಕೊಲೆ ಪ್ರಕರಣ*: *ಪ್ರದೋಷ್ ಅರ್ಜಿಗೆ ದರ್ಶನ್ ಪರ ವಕೀಲರ ವಿರೋಧ!*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ನಟ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಂದೆಯ ವಾರ್ಷಿಕ ಪುಣ್ಯಕಾರ್ಯ ನೆರವೇರಿಸಲು ಜಾಮೀನು ನೀಡಬೇಕೆಂಬುದು ಪ್ರದೋಷ್ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ಎರಡೂ ಕಡೆಯ ವಕೀಲರ ನಡುವೆ ವಾದ-ಪ್ರತಿವಾದಗಳು ಜೋರಾಗಿ ನಡೆದಿವೆ. ಮಾಫಿ ಸಾಕ್ಷಿಯಾಗಿರುವ ವ್ಯಕ್ತಿಗೆ ಜಾಮೀನು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು … Continue reading *ರೇಣುಕಾಸ್ವಾಮಿ ಕೊಲೆ ಪ್ರಕರಣ*: *ಪ್ರದೋಷ್ ಅರ್ಜಿಗೆ ದರ್ಶನ್ ಪರ ವಕೀಲರ ವಿರೋಧ!*
Copy and paste this URL into your WordPress site to embed
Copy and paste this code into your site to embed