*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷಾ ವರದಿ*

ಪ್ರಗತಿವಾಹಿನಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ವಿಕೃತಿ ಮೆರೆದು ಹತ್ಯೆ ಮಾಡಿದ್ದು, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲೇಖವಾಗಿರುವ ಅಂಶಗಳು ಬೆಚ್ಚಿ ಬೀಳಿಸುವಂತಿದೆ. ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಹಾಗೂ ಗ್ಯಾಂಗ್ ರಕ್ಕಸ ಕೃತ್ಯವೆಸಗಿ ನಾನಾರೀತಿಯ ಚಿತ್ರಹಿಂಸೆ ನೀಡಿದ್ದಾರೆ ಎಂಬುದು ಮರಣೋತ್ತರ ವರದಿಯಲ್ಲಿ ಉಲ್ಲೇಖವಾಗಿದೆ. ರೇಣುಕಾಸ್ವಾಮಿಯ ದೇಹದ 34 ಕಡೆ ಗಂಭೀರ ಗಾಯಗಳಾಗಿವೆ. ಎದೆಗೆ ಒದ್ದು ಹಿಂಸೆ ನೀಡಿದ್ದಾರೆ. ಪಕ್ಕೆಲುಬು ಮುರಿದು, ಮೂಳೆ ಶ್ವಾಸಕೋಶಕ್ಕೆ … Continue reading *ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷಾ ವರದಿ*