*ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷಾ ವರದಿ*
ಪ್ರಗತಿವಾಹಿನಿ ಸುದ್ದಿ: ಕ್ಷುಲ್ಲಕ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಅಮಾನುಷವಾಗಿ ಚಿತ್ರ ಹಿಂಸೆ ನೀಡಿ ವಿಕೃತಿ ಮೆರೆದು ಹತ್ಯೆ ಮಾಡಿದ್ದು, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲೇಖವಾಗಿರುವ ಅಂಶಗಳು ಬೆಚ್ಚಿ ಬೀಳಿಸುವಂತಿದೆ.Home add -Advt ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಹಾಗೂ ಗ್ಯಾಂಗ್ ರಕ್ಕಸ ಕೃತ್ಯವೆಸಗಿ ನಾನಾರೀತಿಯ ಚಿತ್ರಹಿಂಸೆ ನೀಡಿದ್ದಾರೆ ಎಂಬುದು ಮರಣೋತ್ತರ ವರದಿಯಲ್ಲಿ ಉಲ್ಲೇಖವಾಗಿದೆ. ರೇಣುಕಾಸ್ವಾಮಿಯ ದೇಹದ 34 ಕಡೆ ಗಂಭೀರ ಗಾಯಗಳಾಗಿವೆ. ಎದೆಗೆ ಒದ್ದು ಹಿಂಸೆ ನೀಡಿದ್ದಾರೆ. ಪಕ್ಕೆಲುಬು ಮುರಿದು, … Continue reading *ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷಾ ವರದಿ*
Copy and paste this URL into your WordPress site to embed
Copy and paste this code into your site to embed