*ದರ್ಶನ್ ಗೆ ಬಿಗ್ ಶಾಕ್: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ದರ್ಶನ್ ಗೆ ತೀವ್ರ ಹಿನ್ನಡೆಯಾಗಿದೆ. ಪ್ರಕರಣದ ಆರೋಪಿ ಪ್ರದೂಷ್, ನ್ಯಾಯಾಲಯದ ಮುಂದೆ … Continue reading *ದರ್ಶನ್ ಗೆ ಬಿಗ್ ಶಾಕ್: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*