*ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಪಟ್ಟಿಯಿಂದ ಪ್ರದೋಷ್ ಹೆಸರು ಡಿಲೀಟ್*: *ಇನ್ಮುಂದೆ ಆರೋಪಿ ಅಲ್ವಾ?*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ 14ನೇ ಆರೋಪಿ ಆಗಿದ್ದ ಪ್ರದೋಷ್ ಇದೀಗ ಮಾಫಿ ಸಾಕ್ಷಿ ಆಗಿ ಪ್ರಾಸಿಕ್ಯೂಷನ್ ಪರ ಸಾಕ್ಷಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಪಟ್ಟಿಯಿಂದ ಪ್ರದೋಷ್ ಅವರ ಹೆಸರನ್ನು ತೆಗೆದುಹಾಕಲಾಗಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕುರಿತು ನಡೆದ ಕಾನೂನು ಪ್ರಕ್ರಿಯೆಯ ಬಳಿಕ ಸೆಪ್ಟೆಂಬರ್ 16ರಂದು ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅವರ ಅರ್ಜಿಯನ್ನು ಅಂಗೀಕರಿಸಿತ್ತು. ಬಳಿಕ ಸೆಪ್ಟೆಂಬರ್ 23ರಂದು ಕರ್ನಾಟಕ ಹೈಕೋರ್ಟ್ … Continue reading *ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಪಟ್ಟಿಯಿಂದ ಪ್ರದೋಷ್ ಹೆಸರು ಡಿಲೀಟ್*: *ಇನ್ಮುಂದೆ ಆರೋಪಿ ಅಲ್ವಾ?*
Copy and paste this URL into your WordPress site to embed
Copy and paste this code into your site to embed