*ರೇಣುಕಾಸ್ವಾಮಿ ಕೊಲೆ ಪ್ರಕರಣ*: *ಇಂದು ಪುನೀತ್‌ಗೆ ಎಸ್‌ಪಿಪಿಯಿಂದ ಮಹತ್ವದ ವಿಚಾರಣೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು ಮಹತ್ವದ ಹಂತ ತಲುಪಲಿದೆ. ಪ್ರಕರಣದ ಐ ವಿಟ್ನೆಸ್ ಪುನೀತ್ ವಿಚಾರಣೆ ನಡೆಯಲಿದೆ. ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಪುನೀತ್‌ಗೆ ಪಾಟಿ ಸವಾಲು ನಡೆಸಲಿದ್ದಾರೆ. ಪುನೀತ್ ಅವರನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸುವಂತೆ ಎಸ್‌ಪಿಪಿ ಈಗಾಗಲೇ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಹಿಂದೆ ಪ್ರಾಸಿಕ್ಯೂಷನ್ ಕೇಳಿದ ಪ್ರಶ್ನೆಗಳಿಗೆ ಪುನೀತ್, “ಗೊತ್ತಿಲ್ಲ, ನೋಡಿಲ್ಲ, ನೆನಪಿಗೆ ಬರುತ್ತಿಲ್ಲ” ಎಂದು ಉತ್ತರಿಸಿದ್ದರು. ಹೀಗಾಗಿ ಅವರನ್ನು ಪ್ರತಿಕೂಲ … Continue reading *ರೇಣುಕಾಸ್ವಾಮಿ ಕೊಲೆ ಪ್ರಕರಣ*: *ಇಂದು ಪುನೀತ್‌ಗೆ ಎಸ್‌ಪಿಪಿಯಿಂದ ಮಹತ್ವದ ವಿಚಾರಣೆ*