*ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು*: *ಕೋರ್ಟ್‌ನಲ್ಲಿ ಹೇಳಿಕೆ ಬದಲಿಸಿದ ಪ್ರತ್ಯಕ್ಷ ಸಾಕ್ಷಿ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಘಟ್ಟ ತಲುಪಿದೆ. ಈಗಾಗಲೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಿರುವ ಬೆನ್ನಲ್ಲೇ, ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಪುನೀತ್ ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಇದರಿಂದ ಪ್ರಕರಣದ ವಿಚಾರಣೆಗೆ ಹೊಸ ತಿರುವು ಸಿಕ್ಕಿದ್ದು, ಸರ್ಕಾರಿ ಅಭಿಯೋಜಕರಿಗೆ ಹಿನ್ನಡೆಯಾಗಿದೆ. ಪಾಟಿಸವಾಲಿನಲ್ಲಿ ‘ಗೊತ್ತಿಲ್ಲ’ ಎಂದ ಪುನೀತ್! ಪ್ರತಿಕೂಲ ಸಾಕ್ಷಿಯಾಗಿರುವ ಪುನೀತ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್ ಪಾಟಿಸವಾಲಿಗೆ ಒಳಪಡಿಸಿದರು. ಈ ವೇಳೆ ವಕೀಲರು ಕೇಳಿದ … Continue reading *ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು*: *ಕೋರ್ಟ್‌ನಲ್ಲಿ ಹೇಳಿಕೆ ಬದಲಿಸಿದ ಪ್ರತ್ಯಕ್ಷ ಸಾಕ್ಷಿ*