*ರೇಣುಕಸ್ವಾಮಿ ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಮಾಜಿ ಸಿಎಂ ಬೊಮ್ಮಾಯಿ*

ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲHome add -Advt ಪ್ರಗತಿವಾಹಿನಿ ಸುದ್ದಿ: ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರದಲ್ಲಿ ಇರುವವರು ಇರಬಹುದು, ಸೆಲೆಬ್ರಿಟಿ ಆಗಬಹುದು. ಯಾರಿಗೂ ವಿಶೇಷ ಅಧಿಕಾರ ಇಲ್ಲ. ಕಾನೂನಿನ ಮುಂದೆ ನಾವೆಲ್ಲರೂ ಸಮಾನರು. ಕಾನೂನನ್ನು ಕೈಗೆ … Continue reading *ರೇಣುಕಸ್ವಾಮಿ ಕೊಲೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಮಾಜಿ ಸಿಎಂ ಬೊಮ್ಮಾಯಿ*