*ಕೋರ್ಟ್ ನಲ್ಲಿ ವಿಚಾರಣೆ ವೇಳೆ ದರ್ಶನ್-ಪವಿತ್ರಾ ಗೌಡ ಮಾತುಕತೆ*: *ಚರ್ಚಿಸಿದ್ದೇನು??*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ವಿಡಿಯೋ ಕಾನ್ಸಫರೆನ್ಸ್ ಮೂಲಕ ಆರೋಪಿಗಳು ವಿಚಾರಣೆಗೆ ಹಾಜರಾಗಿದಾರೆ. ಪ್ರತಿ ಬಾರಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ವಿಡಿಯೋ ಕಾನ್ಸಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಾರೆ. ಅದರಂತೆ ಇಂದೂ ಸಹ ವಿಚಾರಣೆ ವೇಳೆ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ವಿಡಿಯೋ ಕಾನ್​​ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಮತ್ತು ಪವಿತ್ರಾ ಗೌಡ ಪರಸ್ಪರ ಮಾತನಾಡಿದ್ದಾರೆ. … Continue reading *ಕೋರ್ಟ್ ನಲ್ಲಿ ವಿಚಾರಣೆ ವೇಳೆ ದರ್ಶನ್-ಪವಿತ್ರಾ ಗೌಡ ಮಾತುಕತೆ*: *ಚರ್ಚಿಸಿದ್ದೇನು??*