*ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ಜಮೀನಿನ ಮೇಲೆ ಬಿದುಗಡೆಯಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದು, ದರ್ಶನ್ ಹಾಗೂ ಗ್ಯಂಗ್ ಗೆ ಹೈಕೋರ್ಟ್ ಏಕಸದಸ್ಯ … Continue reading *ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ*
Copy and paste this URL into your WordPress site to embed
Copy and paste this code into your site to embed