*ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಈವರೆಗೆ 13 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಈವರೆಗೆ ಒಟ್ಟು 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ, ವಿ.ವಿನಯ್, ಆರ್.ನಾಗರಾಜು, ಎಂ.ಲಕ್ಷ್ಮಣ್, ಎಸ್.ಪ್ರದೋಶ್, ಕೆ.ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್ ರಾಘು ಸೇರಿದಂತೆ 13ಜನರನ್ನು ಬಂಧಿಸಲಾಗಿದೆ. ಬಂಧಿತ ಆರೊಪಿಗಳ ವೈದ್ಯಕೀಯ ತಪಾಸಣೆ ಬಳಿಕ 24ನೇ ಎಸಿಎಂಎಂ ಕೋರ್ಟ್ ಗೆ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ.Home add -Advt *ರೇಣುಕಾಸ್ವಾಮಿ … Continue reading *ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಈವರೆಗೆ 13 ಆರೋಪಿಗಳು ಅರೆಸ್ಟ್*