*BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಹೇಳಿಕೆ ದಾಖಲಿಸಲು ಕೋರ್ಟ್ ಗೆ ಹಾಜರಾದ ಮಾಫಿ ಸಾಕ್ಷಿ ಪ್ರದೋಷ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸಲು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ. ಬೆಂಗಳೂರಿನ 59ನೇ ಸಿಸಿ ಹೆಚ್ ಕೋರ್ಟ್ ಗೆ ಪೊಲೀಸರ ಬಿಗಿ ಭದ್ರತೆಯಲ್ಲಿ ಆಗಮಿಸಿದ ಪ್ರದೋಷ್, ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ತನ್ನ ಹೇಳಿಕೆ ದಾಖಲಿಸಲಿದ್ದಾರೆ. ನ್ಯಾ.ಸುಜಾತಾ ಸಾಂಭ್ರಾಣಿಯವರ ಮುಂದೆ ಹೇಳಿಕೆ ನೀಡಲಿದ್ದಾರೆ. ಈ ವೇಳೆ ದರ್ಶನ್ ಪರ ವಕೀಲರು ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು … Continue reading *BREAKING: ರೇಣುಕಾಸ್ವಾಮಿ ಹತ್ಯೆ ಕೇಸ್: ಹೇಳಿಕೆ ದಾಖಲಿಸಲು ಕೋರ್ಟ್ ಗೆ ಹಾಜರಾದ ಮಾಫಿ ಸಾಕ್ಷಿ ಪ್ರದೋಷ್*