*ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಶಾಕ್: ಜೈಲುವಾಸವೇ ಗತಿ*

ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರ ಜಾಮೀನು ಅರ್ಜಿ ವಜಾ ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ. ಬೆಂಗಳೂರಿನ 57 ನೇ ಸಿಸಿ ಹೆಚ್ ನ್ಯಾಯಾಲಯ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಜಾಮೀನು ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಶಾಕ್ ಆಗಿದೆ. ದರ್ಶನ್ ಮತ್ತೆ ಜೈಲಿನಲ್ಲಿಯೇ … Continue reading *ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್ ಗೆ ಶಾಕ್: ಜೈಲುವಾಸವೇ ಗತಿ*