*ಪರಪ್ಪನ ಅಗ್ರಹಾರ ಜೈಲುಪಾಲಾದ ಪವಿತ್ರಾ ಗೌಡ: ವಿಚಾರಣಾಧೀನ ಕೈದಿ ನಂಬರ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಜೈಲು ಸೇರಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಈಗ ವಿಚರಣಾಧೀನ ಕೈದಿ. ಈ ಹಿನ್ನೆಲೆಯಲ್ಲಿ ಆಕೆಗೆ ಕೈದಿ ನಂಬರ್ ನೀಡಲಾಗಿದೆ.Home add -Advt ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದೆ. ಪವಿತ್ರಾ ಗೌಡ ಸೇರಿ ಹತ್ತು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಜೈಲು ಸೇರಿರುವ ಪವಿತ್ರಾ ಗೌಡಗೆ ಪರಪ್ಪನ … Continue reading *ಪರಪ್ಪನ ಅಗ್ರಹಾರ ಜೈಲುಪಾಲಾದ ಪವಿತ್ರಾ ಗೌಡ: ವಿಚಾರಣಾಧೀನ ಕೈದಿ ನಂಬರ್ ವಿತರಣೆ*