*ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ ಆಗಿದೆ. ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಹೈಕೋರ್ಟ್ ಮತ್ತೆ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿದೆ. ಈ ಹಿಂದೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ 57ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿತ್ತು. ಈ ನಿಟ್ಟಿನಲ್ಲಿ ಜಾಮೀನಿಗಾಗಿ ಹೈಕೊರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು … Continue reading *ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ*
Copy and paste this URL into your WordPress site to embed
Copy and paste this code into your site to embed