*ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಜೈಲಿನಲ್ಲಿ ವಾರಕ್ಕೊಮ್ಮೆ ಮನೆ ಊಟ ನೀಡಲು ಅವಕಾಶ ನೀಡಿದ್ದ 57ನೇ ಸಿಸಿಹೆಚ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೆ ವಾರಕ್ಕೆ ಒಮ್ಮೆ ಮನೆ ಊಟಕ್ಕೆ ಬ್ರೇಕ್ ಹಾಕಲಾಗಿದೆ. ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿ … Continue reading *ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್*