*ಕೊಲೆ ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ಹಚ್ಚಲು ಕೊಟ್ಟ PSIಗೆ ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ & ಗ್ಯಾಂಗ್ ಜೈಲು ಸೇರಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದಾರೆ.Home add -Advt ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ಹಚ್ಚಲು ನೀಡಿದ್ದ ಮಹಿಳಾ ಪಿಎಸ್ ಐಗೆ ಇದೀಗ ಸಂಕಷ್ಟ ಎದುರಾಗಿದೆ. ಹತ್ಯೆ ಪ್ರಕರಣದ ಸ್ಥಳ ಮಹಜರು ವೇಳೆ ವಿಜಯನಗರ ಮಹಿಳಾ ಪಿಎಸ್ ಐ ಆರೋಪಿ ಪವಿತ್ರಾಗೆ ಲಿಪ್ ಸ್ಟಿಕ್ ನೀಡಿದ್ದರಂತೆ. ಈ ಹಿನ್ನೆಲೆಯಲ್ಲಿ ಪಿಎಸ್ ಐಗೆ … Continue reading *ಕೊಲೆ ಆರೋಪಿ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ಹಚ್ಚಲು ಕೊಟ್ಟ PSIಗೆ ಸಂಕಷ್ಟ*
Copy and paste this URL into your WordPress site to embed
Copy and paste this code into your site to embed