*ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಂಪೂರ್ಣ ಸತ್ಯ ಬಹಿರಂಗಪಡಿಸುವುದಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ 14ನೇ ಆರೋಪಿ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ತಾನು ಸಂಪೂರ್ಣ ಸತ್ಯ ಬಹಿರಂಗಪಡಿಸುವುದಾಗಿ ಹೇಳಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ. ತನ್ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಮನವಿ ಮಾಡಿರುವ ಪ್ರದೋಷ್, ಪ್ರಕರಣದ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಕೋರಿದ್ದಾರೆ. ತಮ್ಮನ್ನು ಕ್ಷಮಿಸುವಂತೆ ಕೋರ್ಟ್‌ಗೆ ಶರಣಾಗಿದ್ದಾನೆ. ಈ ಹೊಸ ಬೆಳವಣಿಗೆಯು ದರ್ಶನ್ ಹಾಗೂ ಗ್ಯಾಂಗ್‌ಗೆ ಮತ್ತೊಂದು ಶಾಕ್ ನೀಡಿದೆ. ಪ್ರದೋಷ್ ಪರ … Continue reading *ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಂಪೂರ್ಣ ಸತ್ಯ ಬಹಿರಂಗಪಡಿಸುವುದಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ 14ನೇ ಆರೋಪಿ*